ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಾದ್ಯಂತ ಇಂದಿನಿಂದ ಜು.5ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 27-21
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 27-21
ಮಂಡ್ಯ: 28-22
ಮಡಿಕೇರಿ: 23-19
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21
ಕೋಲಾರ: 29-22
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 27-22
ಹುಬ್ಬಳ್ಳಿ: 26-22
ಚಿತ್ರದುರ್ಗ: 27-22
ಹಾವೇರಿ: 26-22
ಬಳ್ಳಾರಿ: 29-24
ಗದಗ: 26-22
ಕೊಪ್ಪಳ: 28-23
ರಾಯಚೂರು: 29-25
ಯಾದಗಿರಿ: 28-24
ವಿಜಯಪುರ: 28-23
ಬೀದರ್: 27-23
ಕಲಬುರಗಿ: 29-24
ಬಾಗಲಕೋಟೆ: 28-23