ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದಿನಿಂದ ಒಂದು ವಾರ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಮಲೆನಾಡಿನ ಭಾಗಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಇನ್ನೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 26-21
ಮೈಸೂರು: 29-21
Advertisement
ಮಂಡ್ಯ: 30-21
ಮಡಿಕೇರಿ: 22-17
ರಾಮನಗರ: 30-21
ಹಾಸನ: 26-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 28-20
ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಹುಬ್ಬಳ್ಳಿ: 27-22
ಚಿತ್ರದುರ್ಗ: 27-21
ಹಾವೇರಿ: 31-23
ಬಳ್ಳಾರಿ: 27-23
ಗದಗ: 28-21
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 30-23
ವಿಜಯಪುರ: 29-22
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 30-22