ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ಯಾದಗಿರಿ, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 29-25
ಶಿವಮೊಗ್ಗ: 31-21
ಬೆಳಗಾವಿ: 30-20
ಮೈಸೂರು: 30-20
ಮಂಡ್ಯ: 31-21
Advertisement
ಮಡಿಕೇರಿ: 24-17
ರಾಮನಗರ: 31-20
ಹಾಸನ: 28-19
ಚಾಮರಾಜನಗರ: 30-20
ಚಿಕ್ಕಬಳ್ಳಾಪುರ: 28-19
ಕೋಲಾರ: 29-21
ತುಮಕೂರು: 28-19
ಉಡುಪಿ: 30-25
ಕಾರವಾರ: 30-26
ಚಿಕ್ಕಮಗಳೂರು: 28-18
ದಾವಣಗೆರೆ: 31-21
ಚಿತ್ರದುರ್ಗ: 30-21
ಹಾವೇರಿ: 31-21
ಬಳ್ಳಾರಿ: 32-23
ಗದಗ: 31-21
ಕೊಪ್ಪಳ: 31-22
ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 32-22
ಬೀದರ್: 29-22
ಕಲಬುರಗಿ: 32-23
ಬಾಗಲಕೋಟೆ: 32-22