ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಕೊಂಚ ಬಿಡುವನ್ನು ನೀಡಿದೆ. ಇಂದು ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಳಗಾವಿ, ಹುಬ್ಬಳ್ಳಿ, ಗದಗ ಹಾಗೂ ಕೊಪ್ಪಳ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 30-19
ಮಂಗಳೂರು: 30-23
ಶಿವಮೊಗ್ಗ: 31-19
ಬೆಳಗಾವಿ: 27-21
ಮೈಸೂರು: 33-19
Advertisement
ಮಂಡ್ಯ: 33-19
ಮಡಿಕೇರಿ: 26-14
ರಾಮನಗರ: 32-19
ಹಾಸನ: 29-17
ಚಾಮರಾಜನಗರ: 33-19
ಚಿಕ್ಕಬಳ್ಳಾಪುರ: 29-19
ಕೋಲಾರ: 31-20
ತುಮಕೂರು: 31-19
ಉಡುಪಿ: 30-22
ಕಾರವಾರ: 29-24
ಚಿಕ್ಕಮಗಳೂರು: 28-16
ದಾವಣಗೆರೆ: 31-20
ಹುಬ್ಬಳ್ಳಿ: 28-21
ಚಿತ್ರದುರ್ಗ: 31-20
ಹಾವೇರಿ: 29-21
ಬಳ್ಳಾರಿ: 32-23
ಗದಗ: 29-22
ಕೊಪ್ಪಳ: 31-23
ರಾಯಚೂರು: 33-23
ಯಾದಗಿರಿ: 33-23
ವಿಜಯಪುರ: 32-22
ಬೀದರ್: 31-19
ಕಲಬುರಗಿ: 33-21
ಬಾಗಲಕೋಟೆ: 32-23
Web Stories