ರಾಜ್ಯ ರಾಜಧಾನಿಯಲ್ಲಿ ಈಗಾಗಲೇ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಬೆಂಗಳೂರಿನಲ್ಲಿ ಇನ್ನೂ ಸ್ವಲ್ಪ ದಿನಗಳ ಕಾಲ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಇಂದೂ ಕೂಡಾ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 9ರ ವರೆಗೆ ಹೀಗೆಯೇ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 29-21
ಮಂಡ್ಯ: 29-21
Advertisement
ಕೊಡಗು: 24-18
ರಾಮನಗರ: 29-21
ಹಾಸನ: 27-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 27-19
ಕೋಲಾರ: 29-21
ತುಮಕೂರು: 29-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 27-19
ದಾವಣಗೆರೆ: 29-22
ಚಿತ್ರದುರ್ಗ: 28-21
ಹಾವೇರಿ: 29-22
ಬಳ್ಳಾರಿ: 31-23
ಗದಗ: 29-22
ಕೊಪ್ಪಳ: 30-23
ರಾಯಚೂರು: 31-23
ಯಾದಗಿರಿ: 30-24
ವಿಜಯಪುರ: 28-23
ಬೀದರ್: 28-21
ಕಲಬುರಗಿ: 29-23
ಬಾಗಲಕೋಟೆ: 30-23