ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇಂದು ಸೇರಿದಂತೆ ಮುಂದಿನ 3 ದಿನಗಳ ಕಾಲ ರಾಜ್ಯ ರಾಜಧಾನಿಯಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರಿನಲ್ಲಿ ಇನ್ನು 3 ದಿನ ಮಳೆಯಾಗುವ ಸಾಧ್ಯತೆಯಿದೆ. ಚಳಿಯ ನಡುವೆ ವಾತಾವರಣವನ್ನು ಮಳೆ ಇನ್ನಷ್ಟು ತಂಪು ಮಾಡಲಿದೆ. ಮೋಡ ಕವಿದ ವಾತಾವರಣದ ಜೊತೆಗೆ ಗುಡುಗು, ಮಿಂಚು ಸೇರಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
Advertisement
Advertisement
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-18
ಮಂಗಳೂರು: 32-24
ಶಿವಮೊಗ್ಗ: 32-20
ಬೆಳಗಾವಿ: 31-19
ಮೈಸೂರು: 29-19
ಮಂಡ್ಯ: 29-20
Advertisement
ಮಡಿಕೇರಿ: 27-17
ರಾಮನಗರ: 29-20
ಹಾಸನ: 28-18
ಚಾಮರಾಜನಗರ: 28-19
ಚಿಕ್ಕಬಳ್ಳಾಪುರ: 28-18
ಕೋಲಾರ: 27-19
ತುಮಕೂರು: 29-19
ಉಡುಪಿ: 32-24
ಕಾರವಾರ: 34-25
ಚಿಕ್ಕಮಗಳೂರು: 28-18
ದಾವಣಗೆರೆ: 31-21
ಚಿತ್ರದುರ್ಗ: 30-19
ಹಾವೇರಿ: 32-21
ಬಳ್ಳಾರಿ: 32-21
ಗದಗ: 32-21
ಕೊಪ್ಪಳ: 32-21
ರಾಯಚೂರು: 32-20
ಯಾದಗಿರಿ: 32-20
ವಿಜಯಪುರ: 32-20
ಬೀದರ್: 31-16
ಕಲಬುರಗಿ: 32-18
ಬಾಗಲಕೋಟೆ: 32-21