ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದ ಹಿನ್ನೆಲೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿತ್ತು. ಇದೀಗ ಮಳೆರಾಯ ರಾಜ್ಯದಲ್ಲಿ ಕೊಂಚ ಬಿಡುವನ್ನು ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೇ ಶಿವಮೊಗ್ಗ, ಬೆಳಗಾವಿ, ಮಡಿಕೇರಿ, ಉಡುಪಿ, ದಾವಣಗೆರೆ, ಹುಬ್ಬಳ್ಳಿ ಹಾಗೂ ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 22 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 30-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 26-21
ಮೈಸೂರು: 31-21
Advertisement
Advertisement
ಮಂಡ್ಯ: 32-21
ಮಡಿಕೇರಿ: 22-17
ರಾಮನಗರ: 32-21
ಹಾಸನ: 26-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 31-20
ಕೋಲಾರ: 32-21
ತುಮಕೂರು: 30-20
ಉಡುಪಿ: 28-24
ಕಾರವಾರ: 29-25
ಚಿಕ್ಕಮಗಳೂರು: 25-19
ದಾವಣಗೆರೆ: 28-22
ಹುಬ್ಬಳ್ಳಿ: 27-22
ಚಿತ್ರದುರ್ಗ: 29-21
ಹಾವೇರಿ: 28-22
ಬಳ್ಳಾರಿ: 33-23
ಗದಗ: 28-21
ಕೊಪ್ಪಳ: 31-22
ರಾಯಚೂರು: 33-23
ಯಾದಗಿರಿ: 32-23
ವಿಜಯಪುರ: 30-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 31-23
Web Stories