ಮಿಚಾಂಗ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚಾಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ.
ಆಂಧ್ರ, ಒಡಿಶಾ, ತಮಿಳುನಾಡಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಮಿಚಾಂಗ್ ಎಫೆಕ್ಟ್ ರಾಜಧಾನಿ ಬೆಂಗಳೂರಿಗೂ ತಟ್ಟಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಾಧಾರಣ ಮಳೆ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗಲಿದೆ.
Advertisement
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 32-25
ಶಿವಮೊಗ್ಗ: 31-21
ಬೆಳಗಾವಿ: 28-19
ಮೈಸೂರು: 31-21
Advertisement
ಮಂಡ್ಯ: 31-21
ಮಡಿಕೇರಿ: 31-18
ರಾಮನಗರ: 29-20
ಹಾಸನ: 30-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-19
ಕೋಲಾರ: 29-20
ತುಮಕೂರು: 28-19
ಉಡುಪಿ: 32-24
ಕಾರವಾರ: 32-24
ಚಿಕ್ಕಮಗಳೂರು: 28-18
ದಾವಣಗೆರೆ: 31-21
ಹುಬ್ಬಳ್ಳಿ: 31-21
ಚಿತ್ರದುರ್ಗ: 29-21
ಹಾವೇರಿ: 31-22
ಬಳ್ಳಾರಿ: 31-23
ಗದಗ: 29-21
ಕೊಪ್ಪಳ: 30-22
ರಾಯಚೂರು: 29-22
ಯಾದಗಿರಿ: 28-21
ವಿಜಯಪುರ: 29-20
ಬೀದರ್: 24-20
ಕಲಬುರಗಿ: 28-21
ಬಾಗಲಕೋಟೆ: 30-22