ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಸಹ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗವಾದ ಮಂಗಳೂರು, ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮಡಿಕೇರಿ ಮುಂತಾದ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 23-20
ಮಂಗಳೂರು: 29-23
ಶಿವಮೊಗ್ಗ: 29-19
ಬೆಳಗಾವಿ: 28-19
ಮೈಸೂರು: 29-21
Advertisement
ಮಂಡ್ಯ: 29-21
ಮಡಿಕೇರಿ: 24-18
ರಾಮನಗರ: 27-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-20
ಕೋಲಾರ: 25-20
ತುಮಕೂರು: 27-20
ಉಡುಪಿ: 29-23
ಕಾರವಾರ: 29-22
ಚಿಕ್ಕಮಗಳೂರು: 25-18
ದಾವಣಗೆರೆ: 29-21
ಹುಬ್ಬಳ್ಳಿ: 28-19
ಚಿತ್ರದುರ್ಗ: 27-20
ಹಾವೇರಿ: 29-20
ಬಳ್ಳಾರಿ: 29-22
ಗದಗ: 28-19
ಕೊಪ್ಪಳ: 29-21
ರಾಯಚೂರು: 29-22
ಯಾದಗಿರಿ: 29-21
ವಿಜಯಪುರ: 29-21
ಬೀದರ್: 28-18
ಕಲಬುರಗಿ: 29-20
ಬಾಗಲಕೋಟೆ: 29-22