ಮಿಚಾಂಗ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚೆನ್ನೈನಲ್ಲಿ ಭಾರೀ ಮಳೆ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೈಅಲರ್ಟ್ ಘೋಷಿಸಲಾಗಿದೆ. ಮಿಚಾಂಗ್ ಪರಿಣಾಮ ರಾಜಧಾನಿ ಬೆಂಗಳೂರಿಗೂ ತಟ್ಟಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 32-25
ಶಿವಮೊಗ್ಗ: 32-20
ಬೆಳಗಾವಿ: 29-18
ಮೈಸೂರು: 32-21
Advertisement
ಮಂಡ್ಯ: 32-20
ಮಡಿಕೇರಿ: 31-19
ರಾಮನಗರ: 31-21
ಹಾಸನ: 30-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-19
ಕೋಲಾರ: 28-20
ತುಮಕೂರು: 29-20
ಉಡುಪಿ: 32-24
ಕಾರವಾರ: 31-23
ಚಿಕ್ಕಮಗಳೂರು: 28-18
ದಾವಣಗೆರೆ: 31-21
ಹುಬ್ಬಳ್ಳಿ: 30-20
ಚಿತ್ರದುರ್ಗ: 30-21
ಹಾವೇರಿ: 32-21
ಬಳ್ಳಾರಿ: 31-22
ಗದಗ: 29-21
ಕೊಪ್ಪಳ: 31-22
ರಾಯಚೂರು: 31-22
ಯಾದಗಿರಿ: 31-21
ವಿಜಯಪುರ: 30-20
ಬೀದರ್:28-19
ಕಲಬುರಗಿ: 30-20
ಬಾಗಲಕೋಟೆ: 31-21