ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇಂದು ಸಹ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 26-22
ಬೆಳಗಾವಿ: 25-21
ಮೈಸೂರು: 28-22
Advertisement
ಮಂಡ್ಯ: 29-22
ಮಡಿಕೇರಿ: 21-17
ರಾಮನಗರ: 29-22
ಹಾಸನ: 24-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21
ಕೋಲಾರ: 29-22
ತುಮಕೂರು: 28-21
ಉಡುಪಿ: 27-24
ಕಾರವಾರ: 28-26
ಚಿಕ್ಕಮಗಳೂರು: 23-19
ದಾವಣಗೆರೆ: 28-22
ಹುಬ್ಬಳ್ಳಿ: 26-22
ಚಿತ್ರದುರ್ಗ: 28-22
ಹಾವೇರಿ: 27-22
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 30-23
ರಾಯಚೂರು: 33-25
ಯಾದಗಿರಿ: 32-25
ವಿಜಯಪುರ: 30-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 31-24