ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ. ಉಳಿದಂತೆ ಕೆಲವು ನಗರಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ, ಬೆಳಗಾವಿ, ಮಡಿಕೇರಿ, ಹಾಸನ, ಕಾರವಾರ, ಚಿಕ್ಕಮಗಳೂರು, ದಾವಣಗೆರೆ, ಹುಬ್ಬಳ್ಳಿ, ಹಾವೇರಿ, ಗದಗ ಸೇರಿದಂತೆ ಹಲವು ನಗರಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Advertisement
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಹಾಗೂ ಕಲಬುರಗಿಯಲ್ಲಿ ಗರಿಷ್ಠ 33 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 30-20
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 26-21
ಮೈಸೂರು: 31-20
Advertisement
ಮಂಡ್ಯ: 32-21
ಮಡಿಕೇರಿ: 23-17
ರಾಮನಗರ: 31-21
ಹಾಸನ: 27-19
ಚಾಮರಾಜನಗರ: 32-21
ಚಿಕ್ಕಬಳ್ಳಾಪುರ: 29-19
ಕೋಲಾರ: 32-21
ತುಮಕೂರು: 31-20
ಉಡುಪಿ: 229-24
ಕಾರವಾರ: 29-25
ಚಿಕ್ಕಮಗಳೂರು: 26-18
ದಾವಣಗೆರೆ: 29-22
ಹುಬ್ಬಳ್ಳಿ: 29-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 34-23
ಗದಗ: 31-22
ಕೊಪ್ಪಳ: 32-22
ರಾಯಚೂರು: 34-24
ಯಾದಗಿರಿ: 33-24
ವಿಜಯಪುರ: 32-22
ಬೀದರ್: 30-22
ಕಲಬುರಗಿ: 33-23
ಬಾಗಲಕೋಟೆ: 32-22
Web Stories