DistrictsKarnatakaLatestMain Post

ರಾಜ್ಯದ ಹವಾಮಾನ ವರದಿ: 09-09-2022

ರಾಜ್ಯದಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಗೆ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

weather

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-25
ಶಿವಮೊಗ್ಗ: 27-22
ಬೆಳಗಾವಿ: 27-21
ಮೈಸೂರು: 28-21
ಮಂಡ್ಯ: 28-21

ಕೊಡಗು: 23-19
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-20
ಕೋಲಾರ: 28-21

weather

ತುಮಕೂರು: 27-21
ಉಡುಪಿ: 27-25
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 28-22

weather

ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 29-23
ಗದಗ: 28-22
ಕೊಪ್ಪಳ: 29-23
ರಾಯಚೂರು: 29-23

ಯಾದಗಿರಿ: 29-23
ವಿಜಯಪುರ: 28-22
ಬೀದರ್: 27-21
ಕಲಬುರಗಿ: 28-23
ಬಾಗಲಕೋಟೆ: 29-23

Live Tv

Leave a Reply

Your email address will not be published.

Back to top button