ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆ ಎಚ್ಚರಿಕೆ ನೀಡಲಾಗಿದೆ. 30-40 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 26-22
ಬೆಳಗಾವಿ: 25-21
ಮೈಸೂರು: 28-22
Advertisement
ಮಂಡ್ಯ: 29-22
ಮಡಿಕೇರಿ: 21-17
ರಾಮನಗರ: 29-22
ಹಾಸನ: 24-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21
ಕೋಲಾರ: 29-22
ತುಮಕೂರು: 28-21
ಉಡುಪಿ: 27-24
ಕಾರವಾರ: 28-26
ಚಿಕ್ಕಮಗಳೂರು: 23-19
ದಾವಣಗೆರೆ: 28-22
ಹುಬ್ಬಳ್ಳಿ: 26-22
ಚಿತ್ರದುರ್ಗ: 28-22
ಹಾವೇರಿ: 27-22
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 30-23
ರಾಯಚೂರು: 33-25
ಯಾದಗಿರಿ: 32-25
ವಿಜಯಪುರ: 30-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 31-24