ಎಲ್ ನಿನೋ ಎಫೆಕ್ಟ್ನಿಂದಾಗಿ ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಇದರ ಪರಿಣಾಮ ತಾಪಮಾನ ಏರಿಕೆಯಾಗಿದ್ದು, ಮಳೆಗಾಲದಲ್ಲಿ ಬೇಸಿಗೆಯಂತಹ ಅನುಭವವಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 4 ರಿಂದ 5 ಡಿಗ್ರಿ ತಾಪಮಾನ ಏರಿಕೆಯಾಗಲಿದೆ. ಇದರ ನಡುವೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರಲ್ಲಿ ಗರಿಷ್ಠ ತಾಪಮಾನ 3ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 30-21
ಮಂಗಳೂರು: 32-26
ಶಿವಮೊಗ್ಗ: 31-22
ಬೆಳಗಾವಿ: 29-21
ಮೈಸೂರು: 32-21
ಮಂಡ್ಯ: 32-23
ಮಡಿಕೇರಿ: 27-21
ರಾಮನಗರ: 32-23
ಹಾಸನ: 29-20
ಚಾಮರಾಜನಗರ: 32-23
ಚಿಕ್ಕಬಳ್ಳಾಪುರ: 30-22

ಕೋಲಾರ: 31-23
ತುಮಕೂರು: 31-23
ಉಡುಪಿ: 31-25
ಕಾರವಾರ: 29-27
ಚಿಕ್ಕಮಗಳೂರು: 26-18
ದಾವಣಗೆರೆ: 32-22
ಹುಬ್ಬಳ್ಳಿ: 30-22
ಚಿತ್ರದುರ್ಗ: 32-21
ಹಾವೇರಿ: 31-22
ಬಳ್ಳಾರಿ: 34-24
ಗದಗ: 31-22
ಕೊಪ್ಪಳ: 33-23

ರಾಯಚೂರು: 34-24
ಯಾದಗಿರಿ: 33-25
ವಿಜಯಪುರ: 32-23
ಕಲಬುರಗಿ: 33-24
ಬಾಗಲಕೋಟೆ: 33-23

