ರಾಜ್ಯದಲ್ಲಿ ಮುಂಗಾರು ತಗ್ಗಿದ್ದು, ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಮುಂದಿನ ಒಂದು ವಾರ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಭಾಗದ ಅಲ್ಲಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣವಿರಲಿದ್ದು, ಕೆಲವೊಮ್ಮೆ ಮಾತ್ರ ಸಾಧಾರಣ ಮಳೆಯಾಗುವ ಸಂಭವವಿದೆ.
ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ ಮತ್ತು ತುಮಕೂರು ಭಾಗಗಳಲ್ಲಿ ಮುಖ್ಯವಾಗಿ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗಬಹುದು.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 29-25
ಶಿವಮೊಗ್ಗ: 28-23
ಬೆಳಗಾವಿ: 26-22
ಮೈಸೂರು: 29-22

ಮಂಡ್ಯ: 30-22
ಮಡಿಕೇರಿ: 24-21
ರಾಮನಗರ: 30-22
ಹಾಸನ: 26-21
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 29-21

ಕೋಲಾರ: 30-22
ತುಮಕೂರು: 29-21
ಉಡುಪಿ: 29-25
ಕಾರವಾರ: 28-26
ಚಿಕ್ಕಮಗಳೂರು: 24-18

ದಾವಣಗೆರೆ: 29-23
ಹುಬ್ಬಳ್ಳಿ: 27-22
ಚಿತ್ರದುರ್ಗ: 29-23
ಹಾವೇರಿ: 28-23
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 31-23

ರಾಯಚೂರು: 33-25
ಯಾದಗಿರಿ: 33-25
ವಿಜಯಪುರ: 31-24
ಕಲಬುರಗಿ: 32-24
ಬಾಗಲಕೋಟೆ: 31-23

