ಕರಾವಳಿ ಕರ್ನಾಟಕದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ.17ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 30-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 26-21
ಮೈಸೂರು: 29-21
Advertisement
Advertisement
ಮಂಡ್ಯ: 31-21
ಮಡಿಕೇರಿ: 22-17
ರಾಮನಗರ: 31-21
ಹಾಸನ: 26-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 29-19
ಕೋಲಾರ: 31-20
ತುಮಕೂರು: 29-19
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 29-21
ಹುಬ್ಬಳ್ಳಿ: 28-21
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 32-23
ಗದಗ: 29-21
ಕೊಪ್ಪಳ: 31-22
ರಾಯಚೂರು: 32-22
ಯಾದಗಿರಿ: 32-23
ವಿಜಯಪುರ: 30-21
ಬೀದರ್: 29-21
ಕಲಬುರಗಿ: 31-22
ಬಾಗಲಕೋಟೆ: 31-22