ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು ಇನ್ನೆರಡು ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ 2 ದಿನ ವರುಣನ ಆರ್ಭಟ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಚಾಮರಾಜನಗರ, ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆ, ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 29-25
ಶಿವಮೊಗ್ಗ: 32-22
ಬೆಳಗಾವಿ: 32-21
ಮೈಸೂರು: 28-21
Advertisement
Advertisement
ಮಂಡ್ಯ: 29-21
ಮಡಿಕೇರಿ: 23-18
ರಾಮನಗರ: 29-21
ಹಾಸನ: 28-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 30-19
ಕೋಲಾರ: 29-20
ತುಮಕೂರು: 29-20
ಉಡುಪಿ: 29-25
ಕಾರವಾರ: 31-26
ಚಿಕ್ಕಮಗಳೂರು: 27-19
ದಾವಣಗೆರೆ: 33-23
ಹುಬ್ಬಳ್ಳಿ: 33-23
ಚಿತ್ರದುರ್ಗ: 32-22
ಹಾವೇರಿ: 33-23
ಬಳ್ಳಾರಿ: 36-24
ಗದಗ: 34-23
ಕೊಪ್ಪಳ: 35-23
ರಾಯಚೂರು: 34-24
ಯಾದಗಿರಿ: 34-24
ವಿಜಯಪುರ: 34-24
ಬೀದರ್: 32-21
ಕಲಬುರಗಿ: 34-23
ಬಾಗಲಕೋಟೆ: 36-24
Web Stories