ಇಂದು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನ ಬಿಸಿಲು ಬಂದರೂ, ಸಂಜೆ ವೇಳೆಗೆ ತಂಪಾದ ವಾತಾವರಣ ಇರಲಿದ್ದು, ಮಳೆ ಸುರಿಯಲಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಇಂದಿನ ಹವಾಮಾನ ವರದಿ:
Advertisement
ಬೆಂಗಳೂರು: 28-19
ಮಂಗಳೂರು: 28-25
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 29-20
ಮಂಡ್ಯ: 30-21
ರಾಮನಗರ: 31-24
ಮಡಿಕೇರಿ: 22-17
ಹಾಸನ: 26-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 27-18
ಕೋಲಾರ: 29-20
ತುಮಕೂರು: 28-20
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಚಿತ್ರದುರ್ಗ: 28-21
ಹಾವೇರಿ: 28-22
ಗದಗ: 28-22
ಕೊಪ್ಪಳ: 30-22
ರಾಯಚೂರು: 32-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 31-23
ಬಾಗಲಕೋಟೆ: 30-22