ಇಂದು ಕರಾವಳಿ ಜಿಲ್ಲೆಗಳಲ್ಲಿ (Coastal District) ಮೋಡ ಕವಿದ ವಾತಾವರಣ ಇರಲಿದ್ದು, ವಿಶೇಷವಾಗಿ ಉತ್ತರ ಕನ್ನಡದಲ್ಲಿ ಸಂಜೆಯ ವೇಳೆ ಮಳೆಯಾಗುವ (Rain) ಸಾಧ್ಯತೆಯಿದೆ.
ಉಳಿದಂತೆ ಚಳಿ ಮತ್ತು ಒಣ ಹವೆ ಇರಲಿದೆ. ಕೆಲವು ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-18
ಮಂಗಳೂರು: 32-23
ಶಿವಮೊಗ್ಗ: 31-19
ಬೆಳಗಾವಿ: 31-19
ಮೈಸೂರು: 29-20
ಮಂಡ್ಯ: 30-18
ಮಡಿಕೇರಿ: 28-17
ರಾಮನಗರ: 29-18
ಹಾಸನ: 27-17
ಚಾಮರಾಜನಗರ: 29-17
ಚಿಕ್ಕಬಳ್ಳಾಪುರ: 28-17
ಕೋಲಾರ: 26-17
ತುಮಕೂರು: 29-17
ಉಡುಪಿ: 32-22
ಕಾರವಾರ: 35-21
ಚಿಕ್ಕಮಗಳೂರು: 26-16
ದಾವಣಗೆರೆ: 31-19
ಹುಬ್ಬಳ್ಳಿ: 32-19
ಚಿತ್ರದುರ್ಗ: 29-18
ಹಾವೇರಿ: 32-20
ಬಳ್ಳಾರಿ: 32-20
ಗದಗ: 31-19
ಕೊಪ್ಪಳ: 31-19
ರಾಯಚೂರು: 32-21
ಯಾದಗಿರಿ: 32-19
ವಿಜಯಪುರ: 32-21
ಬೀದರ್: 31-20
ಕಲಬುರಗಿ: 31-19
ಬಾಗಲಕೋಟೆ: 32-21