ರಾಜ್ಯದಲ್ಲಿ ಮುಂಗಾರು ತಗ್ಗಿದ್ದು, ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಮುಂದಿನ ಒಂದು ವಾರ ರಾಜ್ಯದಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡು ಭಾಗದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಮೈಸೂರು ಜಿಲ್ಲೆಗಳಲ್ಲಿ ಹಲವೆಡೆ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-22
ಮಂಗಳೂರು: 29-25
ಶಿವಮೊಗ್ಗ: 28-23
ಬೆಳಗಾವಿ: 26-22
ಮೈಸೂರು: 30-22

ಮಂಡ್ಯ: 31-22
ಮಡಿಕೇರಿ: 24-21
ರಾಮನಗರ: 31-22
ಹಾಸನ: 27-21
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 29-21

ಕೋಲಾರ: 29-22
ತುಮಕೂರು: 29-21
ಉಡುಪಿ: 29-25
ಕಾರವಾರ: 28-27
ಚಿಕ್ಕಮಗಳೂರು: 24-19

ದಾವಣಗೆರೆ: 29-23
ಹುಬ್ಬಳ್ಳಿ: 27-22
ಚಿತ್ರದುರ್ಗ: 29-22
ಹಾವೇರಿ: 28-23
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 31-23

ರಾಯಚೂರು: 33-24
ಯಾದಗಿರಿ: 32-24
ವಿಜಯಪುರ: 30-24
ಕಲಬುರಗಿ: 30-24
ಬಾಗಲಕೋಟೆ: 29-23


