ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಕಾರಾವಾರ ಸೇರಿದಂದರೆ ಹಲವೆಡೆ ಸಾಧಾರಣವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್ ಜಿಲ್ಲೆಯಲ್ಲಿ 30 ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-24
ಶಿವಮೊಗ್ಗ: 26-22
ಬೆಳಗಾವಿ: 26-21
ಮೈಸೂರು: 28-21
Advertisement
ಮಂಡ್ಯ: 29-22
ಮಡಿಕೇರಿ: 21-17
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 27-20
Advertisement
ಕೋಲಾರ: 28-21
ತುಮಕೂರು: 28-21
ಉಡುಪಿ: 27-24
ಕಾರವಾರ: 28-26
ಚಿಕ್ಕಮಗಳೂರು: 23-19
ದಾವಣಗೆರೆ: 27-22
ಹುಬ್ಬಳ್ಳಿ: 26-22
ಚಿತ್ರದುರ್ಗ: 26-21
ಹಾವೇರಿ: 27-22
ಬಳ್ಳಾರಿ: 29-23
ಗದಗ: 27-22
ಕೊಪ್ಪಳ: 28-23
ರಾಯಚೂರು: 30-24
ಯಾದಗಿರಿ: 31-24
ವಿಜಯಪುರ: 29-23
ಬೀದರ್: 30-23
ಕಲಬುರಗಿ: 31-23
ಬಾಗಲಕೋಟೆ: 29-23