ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಮಡಿಕೇರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 29-24
ಶಿವಮೊಗ್ಗ: 28-22
ಬೆಳಗಾವಿ: 28-21
ಮೈಸೂರು: 30-21
Advertisement
ಮಂಡ್ಯ: 31-21
ಮಡಿಕೇರಿ: 22-17
ರಾಮನಗರ: 30-21
ಹಾಸನ: 27-19
ಚಾಮರಾಜನಗರ: 31-20
ಚಿಕ್ಕಬಳ್ಳಾಪುರ: 28-18
ಕೋಲಾರ: 30-20
ತುಮಕೂರು: 29-19
ಉಡುಪಿ: 29-24
ಕಾರವಾರ: 30-25
ಚಿಕ್ಕಮಗಳೂರು: 26-19
ದಾವಣಗೆರೆ: 29-22
ಹುಬ್ಬಳ್ಳಿ: 30-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 33-23
ಗದಗ: 31-22
ಕೊಪ್ಪಳ: 33-22
ರಾಯಚೂರು: 33-24
ಯಾದಗಿರಿ: 32-24
ವಿಜಯಪುರ: 32-22
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 33-23
Web Stories