ಕರ್ನಾಟಕದ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 30-20
Advertisement
ಮಂಡ್ಯ: 32-21
ಮಡಿಕೇರಿ: 23-17
ರಾಮನಗರ: 31-20
ಹಾಸನ: 27-18
ಚಾಮರಾಜನಗರ: 31-20
ಚಿಕ್ಕಬಳ್ಳಾಪುರ: 29-19
ಕೋಲಾರ: 31-20
ತುಮಕೂರು: 29-19
ಉಡುಪಿ: 29-24
ಕಾರವಾರ: 29-24
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಹುಬ್ಬಳ್ಳಿ: 28-21
ಚಿತ್ರದುರ್ಗ: 29-20
ಹಾವೇರಿ: 29-21
ಬಳ್ಳಾರಿ: 33-22
ಗದಗ: 29-21
ಕೊಪ್ಪಳ: 31-22
ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 31-21
ಬೀದರ್: 29-21
ಕಲಬುರಗಿ: 31-22
ಬಾಗಲಕೋಟೆ: 31-21