ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಮಳೆಯ ಮುನ್ಸೂಚನೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿ ಹಲವೆಡೆ ಮಳೆಯಾಗಲಿದೆ. ಸಿಲಿಕಾನ್ ಸಿಟಿಯಲ್ಲಿ ಮುಂಜಾನೆ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆ, ಬಳ್ಳಾರಿ, ವಿಜಯಪುರದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 31-19
ಮಂಗಳೂರು: 31-25
ಶಿವಮೊಗ್ಗ: 33-21
ಬೆಳಗಾವಿ: 33-21
ಮೈಸೂರು: 32-20
Advertisement
Advertisement
ಮಂಡ್ಯ: 32-19
ಮಡಿಕೇರಿ: 27-17
ರಾಮನಗರ: 32-19
ಹಾಸನ: 30-18
ಚಾಮರಾಜನಗರ: 32-19
ಚಿಕ್ಕಬಳ್ಳಾಪುರ: 29-17
ಕೋಲಾರ: 30-18
ತುಮಕೂರು: 32-18
ಉಡುಪಿ: 31-25
ಕಾರವಾರ: 32-26
ಚಿಕ್ಕಮಗಳೂರು: 29-18
ದಾವಣಗೆರೆ: 34-22
ಹುಬ್ಬಳ್ಳಿ: 34-22
ಚಿತ್ರದುರ್ಗ: 34-21
ಹಾವೇರಿ: 34-22
ಬಳ್ಳಾರಿ: 36-24
ಗದಗ: 34-22
ಕೊಪ್ಪಳ: 36-23
ರಾಯಚೂರು: 35-23
ಯಾದಗಿರಿ: 34-24
ವಿಜಯಪುರ: 36-23
ಬೀದರ್: 32-21
ಕಲಬುರಗಿ: 34-23
ಬಾಗಲಕೋಟೆ: 36-23
Web Stories