ಕಳೆದ ಒಂದು ವಾರದಿಂದ ನಿರಂತರ ಮಳೆಗೆ (Rain) ತತ್ತರಿಸಿರುವ ಬೆಂಗಳೂರಿಗೆ (Bengaluru) ಎರಡು ದಿನಗಳಿಂದ ಬಿಡುವ ಸಿಕ್ಕಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿ ಭಾಗದಲ್ಲಿ ಭಾರೀ ಮಳೆಯಾಗಲಿದೆ.
- Advertisement 2
ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರಿಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸಾಧ್ಯತೆಯಿದೆ.
- Advertisement 3
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
- Advertisement 4
ನಗರಗಳ ಹವಾಮಾನ ವರದಿ (Weather Report) :
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 25-20
ಮೈಸೂರು: 28-19
ಮಂಡ್ಯ: 29-20
ಕೊಡಗು: 23-17
ರಾಮನಗರ: 29-20
ಹಾಸನ: 26-19
ಚಾಮರಾಜನಗರ: 29-20
ಚಿಕ್ಕಬಳ್ಳಾಪುರ: 28-19
ಕೋಲಾರ: 30-20
ತುಮಕೂರು: 28-19
ಉಡುಪಿ: 29-24
ಕಾರವಾರ: 28-25
ಚಿಕ್ಕಮಗಳೂರು: 25-18
ದಾವಣಗೆರೆ: 28-21
ಚಿತ್ರದುರ್ಗ: 28-20
ಹಾವೇರಿ: 28-22
ಬಳ್ಳಾರಿ: 32-22
ಗದಗ: 28-21
ಕೊಪ್ಪಳ: 30-22
ರಾಯಚೂರು: 31-23
ಯಾದಗಿರಿ: 32-23
ವಿಜಯಪುರ: 29-21
ಬೀದರ್: 28-21
ಕಲಬುರಗಿ: 30-22
ಬಾಗಲಕೋಟೆ: 30-22