ಕಳೆದ ಒಂದೆರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರಿಯಲಿದೆ. ಈಗಾಗಲೇ ಕರಾವಳಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
Advertisement
ದಕ್ಷಿಣ ಒಳನಾಡಿನ ಬೆಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ, ಹಾಸನ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
Advertisement
Advertisement
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 28-21
ಮಂಡ್ಯ: 29-21
ಮಡಿಕೇರಿ: 23-17
ರಾಮನಗರ: 29-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-19
ಕೋಲಾರ: 28-20
ತುಮಕೂರು: 28-20
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 29-21
ಚಿತ್ರದುರ್ಗ: 29-21
ಹಾವೇರಿ: 29-21
ಬಳ್ಳಾರಿ: 30-22
ಗದಗ: 28-21
ಕೊಪ್ಪಳ: 29-22
ರಾಯಚೂರು: 30-23
ಯಾದಗಿರಿ: 30-23
ವಿಜಯಪುರ: 28-22
ಬೀದರ್: 27-21
ಕಲಬುರಗಿ: 29-22
ಬಾಗಲಕೋಟೆ: 29-22