ರಾಜ್ಯದ ಕರಾವಳಿ ಭಾಗದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ ಹಾಗೂ ರಾಯಚೂರಿನಲ್ಲಿ ಗರಿಷ್ಠ 33 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 26-21
ಮೈಸೂರು: 29-21
Advertisement
Advertisement
ಮಂಡ್ಯ: 31-21
ಮಡಿಕೇರಿ: 21-17
ರಾಮನಗರ: 31-21
ಹಾಸನ: 27-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-19
ಕೋಲಾರ: 31-21
ತುಮಕೂರು: 29-21
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 25-19
ದಾವಣಗೆರೆ: 29-22
ಹುಬ್ಬಳ್ಳಿ: 28-22
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 33-23
ಗದಗ: 29-22
ಕೊಪ್ಪಳ: 30-23
ರಾಯಚೂರು: 33-24
ಯಾದಗಿರಿ: 32-24
ವಿಜಯಪುರ: 31-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 30-23
Web Stories