ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಇನ್ನೆರೆಡು ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ.
ಜೂನ್ 16 ರಿಂದ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆಯಿದೆ.
Advertisement
Advertisement
ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ. ಚಾಮರಾಜನಗರದಲ್ಲಿ ಸಾಧಾರಣ ಮಳೆ ಮುನ್ಸೂಚನೆ, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 31-24
ಶಿವಮೊಗ್ಗ: 31-22
ಬೆಳಗಾವಿ: 29-21
ಮೈಸೂರು: 31-21
ಮಂಡ್ಯ: 32-21
ಕೊಡಗು: 26-18
ರಾಮನಗರ: 31-21
ಹಾಸನ: 28-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 30-21
ಕೋಲಾರ: 31-21
ತುಮಕೂರು: 31-21
ಉಡುಪಿ: 31-24
ಕಾರವಾರ: 31-26
ಚಿಕ್ಕಮಗಳೂರು: 27-19
ದಾವಣಗೆರೆ: 33-22
ಚಿತ್ರದುರ್ಗ: 32-22
ಹಾವೇರಿ: 32-23
ಬಳ್ಳಾರಿ: 34-24
ಗದಗ: 33-22
ಕೊಪ್ಪಳ: 34-23
ರಾಯಚೂರು: 36-25
ಯಾದಗಿರಿ: 36-26
ವಿಜಯಪುರ: 35-24
ಬೀದರ್: 31-23
ಕಲಬುರಗಿ: 36-25
ಬಾಗಲಕೋಟೆ: 35-24