ರಾಜ್ಯದಲ್ಲಿ ಮುಂಗಾರು ಅಬ್ಬರ ಕಡಿಮೆಯಾಗಿದ್ದು, ಮಳೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂದಿನ ಒಂದು ವಾರ ದಿನಗಳ ಕಾಲ ಅಲ್ಲಲ್ಲಿ ಸಾಧಾರಣ ಮಳೆಯಾ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 29-25
ಶಿವಮೊಗ್ಗ: 28-22
ಬೆಳಗಾವಿ: 26-22
ಮೈಸೂರು: 29-22

ಮಂಡ್ಯ: 30-22
ಮಡಿಕೇರಿ: 24-21
ರಾಮನಗರ: 30-22
ಹಾಸನ: 27-21
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 29-21

ಕೋಲಾರ: 29-22
ತುಮಕೂರು: 29-21
ಉಡುಪಿ: 29-25
ಕಾರವಾರ: 28-27
ಚಿಕ್ಕಮಗಳೂರು: 24-19

ದಾವಣಗೆರೆ: 29-23
ಹುಬ್ಬಳ್ಳಿ: 27-22
ಚಿತ್ರದುರ್ಗ: 29-22
ಹಾವೇರಿ: 28-23
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 30-23

ರಾಯಚೂರು: 33-25
ಯಾದಗಿರಿ: 32-25
ವಿಜಯಪುರ: 31-24
ಕಲಬುರಗಿ: 31-24
ಬಾಗಲಕೋಟೆ:30-23
