ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru Rain) ಎಂದಿನಂತೆ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿ ಭಾಗದಲ್ಲಿ ಮಳೆಯಾಗಲಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ (Weather Report) :
ಬೆಂಗಳೂರು: 29-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 24-21
ಮೈಸೂರು: 30-20
ಮಂಡ್ಯ: 31-20
ಕೊಡಗು: 24-18
ರಾಮನಗರ: 31-20
ಹಾಸನ: 27-19
ಚಾಮರಾಜನಗರ: 31-19
ಚಿಕ್ಕಬಳ್ಳಾಪುರ: 28-18
ಕೋಲಾರ: 31-19
ತುಮಕೂರು: 30-19
ಉಡುಪಿ: 29-24
ಕಾರವಾರ: 28-25
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಚಿತ್ರದುರ್ಗ: 29-21
ಹಾವೇರಿ: 28-22
ಬಳ್ಳಾರಿ: 32-23
ಗದಗ: 28-21
ಕೊಪ್ಪಳ: 30-22
ರಾಯಚೂರು: 32-23
ಯಾದಗಿರಿ: 31-23
ವಿಜಯಪುರ: 29-19
ಬೀದರ್: 28-21
ಕಲಬುರಗಿ: 30-22
ಬಾಗಲಕೋಟೆ: 30-22