ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಹಿಂಗಾರು ಮಳೆ ಚುರುಕಾಗಲಿದ್ದು, ಕರಾವಳಿ, ಮಲೆನಾಡು ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 26 ಸೆಲ್ಸಿಯಸ್ ಹಾಗೂ ಕನಿಷ್ಠ 21 ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 31-24
ಶಿವಮೊಗ್ಗ: 30-22
ಬೆಳಗಾವಿ: 31-22
ಮೈಸೂರು: 29-22

ಮಂಡ್ಯ: 29-22
ಮಡಿಕೇರಿ: 26-21
ರಾಮನಗರ: 29-22
ಹಾಸನ: 28-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21

ಕೋಲಾರ: 27-21
ತುಮಕೂರು: 28-21
ಉಡುಪಿ: 29-24
ಕಾರವಾರ: 31-27
ಚಿಕ್ಕಮಗಳೂರು: 26-19

ದಾವಣಗೆರೆ: 32-23
ಹುಬ್ಬಳ್ಳಿ: 32-23
ಚಿತ್ರದುರ್ಗ: 30-22
ಹಾವೇರಿ: 32-23
ಬಳ್ಳಾರಿ: 33-24
ಗದಗ: 32-23
ಕೊಪ್ಪಳ: 32-24

ರಾಯಚೂರು: 34-25
ಯಾದಗಿರಿ: 34-24
ವಿಜಯಪುರ: 33-24
ಕಲಬುರಗಿ: 33-23
ಬಾಗಲಕೋಟೆ: 33-24

