ರಾಜ್ಯದಲ್ಲಿ ಇನ್ನೆರೆಡು ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗಲಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 30-20
ಮಂಗಳೂರು: 31-24
ಶಿವಮೊಗ್ಗ: 31-22
ಬೆಳಗಾವಿ: 29-21
ಮೈಸೂರು: 31-21
ಮಂಡ್ಯ: 31-21
Advertisement
Advertisement
ಕೊಡಗು: 26-18
ರಾಮನಗರ: 31-21
ಹಾಸನ: 28-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-19
ಕೋಲಾರ: 29-21
ತುಮಕೂರು: 31-21
ಉಡುಪಿ: 31-24
ಕಾರವಾರ: 31-26
ಚಿಕ್ಕಮಗಳೂರು: 27-19
ದಾವಣಗೆರೆ: 32-22
ಚಿತ್ರದುರ್ಗ: 32-22
ಹಾವೇರಿ: 33-23
ಬಳ್ಳಾರಿ: 34-24
ಗದಗ: 33-23
ಕೊಪ್ಪಳ: 34-23
ರಾಯಚೂರು: 35-25
ಯಾದಗಿರಿ: 35-26
ವಿಜಯಪುರ: 34-24
ಬೀದರ್: 32-23
ಕಲಬುರಗಿ: 34-25
ಬಾಗಲಕೋಟೆ: 34-24