ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆ ಇದೀಗ ಕೊಂಚ ಬಿಡುವು ನೀಡಿದ್ದು, ಒಂದೆರಡು ಜಿಲ್ಲೆಗಳಲ್ಲಿ ಮಾತ್ರ ಎಂದಿನಂತೆ ಮಳೆ ಮುಂದುವರೆಯಲಿದೆ.
Advertisement
ಇನ್ನೂ ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಬೀದರ್, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
Advertisement
ಇಂದು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 30-20
ಮಂಗಳೂರು: 29-23
ಶಿವಮೊಗ್ಗ: 29-21
ಬೆಳಗಾವಿ: 26-20
ಮೈಸೂರು: 31-20
ಮಂಡ್ಯ: 32-21
ಕೊಡಗು: 27-17
ರಾಮನಗರ: 31-21
ಹಾಸನ: 28-18
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 29-18
ಕೋಲಾರ: 31-21
ತುಮಕೂರು: 31-20
ಉಡುಪಿ: 29-24
ಚಿಕ್ಕಮಗಳೂರು: 28-18
ದಾವಣಗೆರೆ: 30-21
ಚಿತ್ರದುರ್ಗ: 30-21
ಹಾವೇರಿ: 29-21
ಬಳ್ಳಾರಿ: 33-23
ಗದಗ: 30-21
ಕೊಪ್ಪಳ: 32-22
ರಾಯಚೂರು: 33-23
ಯಾದಗಿರಿ: 32-23
ವಿಜಯಪುರ: 31-21
ಬೀದರ್: 28-20
ಕಲಬುರಗಿ: 32-22
ಬಾಗಲಕೋಟೆ: 31-22