Connect with us

Karnataka

ರಾಜ್ಯದ ನಗರಗಳ ಹವಾಮಾನ ವರದಿ: 17-09-2020

Published

on

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದೆ. ಉತ್ತರ ಕರ್ನಾಟಕದಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಚಳಿ ಗಾಳಿ ಬೀಸುತ್ತಿದೆ. ಇಂದು ಕೂಡ ಮೋಡ ಮುಸುಕಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಂಭವವಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 27-21
ಮೈಸೂರು: 28-21

ಮಂಡ್ಯ: 29-21
ರಾಮನಗರ: 28-21
ಮಡಿಕೇರಿ: 23-18
ಹಾಸನ: 26-19
ಚಾಮರಾಜನಗರ: 28-21

ಚಿಕ್ಕಬಳ್ಳಾಪುರ: 27-19
ಕೋಲಾರ: 28-21
ತುಮಕೂರು: 27-20
ಉಡುಪಿ: 28-24
ಕಾರವಾರ: 28-24

ಚಿಕ್ಕಮಗಳೂರು: 24-19
ದಾವಣಗೆರೆ: 28-22
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 31-23

ಧಾರವಾಡ: 27-21
ಗದಗ: 29-22
ಕೊಪ್ಪಳ: 29-22
ರಾಯಚೂರು: 29-23
ಯಾದಗಿರಿ: 29-23

ವಿಜಯಪುರ: 27-20
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 29-22

Click to comment

Leave a Reply

Your email address will not be published. Required fields are marked *