ರಾಜಧಾನಿ ಬೆಂಗಳೂರಿನಲ್ಲಿ (Bengaluru Rain) ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಮಧ್ಯಾಹ್ನದ ವೇಳೆ ಕೊಂಚ ಬಿಸಿಲಿನ ವಾತಾವರಣ ಕಂಡುಬರಲಿದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಂದಿನಂತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ (Weather Report) :
ಬೆಂಗಳೂರು: 29-19
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 26-20
ಮೈಸೂರು: 30-20
ಮಂಡ್ಯ: 31-20
ಕೊಡಗು: 24-18
ರಾಮನಗರ: 31-20
ಹಾಸನ: 27-19
ಚಾಮರಾಜನಗರ: 31-19
ಚಿಕ್ಕಬಳ್ಳಾಪುರ: 29-19
ಕೋಲಾರ: 31-20
ತುಮಕೂರು: 30-19
ಉಡುಪಿ: 29-24
ಕಾರವಾರ: 28-25
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಚಿತ್ರದುರ್ಗ: 28-19
ಹಾವೇರಿ: 29-22
ಬಳ್ಳಾರಿ: 32-22
ಗದಗ: 29-21
ಕೊಪ್ಪಳ: 31-22
ರಾಯಚೂರು: 32-22
ಯಾದಗಿರಿ: 32-22
ವಿಜಯಪುರ: 29-19
ಬೀದರ್: 28-21
ಕಲಬುರಗಿ: 31-22
ಬಾಗಲಕೋಟೆ: 32-22