ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ಮಂಗಳೂರು, ಮಡಿಕೇರಿ, ಉಡುಪಿ, ಕಾರವಾರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 27-21
ಮೈಸೂರು: 28-20
Advertisement
ಮಂಡ್ಯ: 29-21
ಮಡಿಕೇರಿ: 22-17
ರಾಮನಗರ: 29-21
ಹಾಸನ: 26-19
ಚಾಮರಾಜನಗರ: 29-20
ಚಿಕ್ಕಬಳ್ಳಾಪುರ: 28-19
ಕೋಲಾರ: 29-20
ತುಮಕೂರು: 28-19
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 25-19
ದಾವಣಗೆರೆ: 29-22
ಹುಬ್ಬಳ್ಳಿ: 29-21
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 33-23
ಗದಗ: 30-22
ಕೊಪ್ಪಳ: 32-23
ರಾಯಚೂರು: 34-23
ಯಾದಗಿರಿ: 34-23
ವಿಜಯಪುರ: 33-22
ಬೀದರ್: 30-21
ಕಲಬುರಗಿ: 33-23
ಬಾಗಲಕೋಟೆ: 33-23
Web Stories