ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಗುಡುಗು-ಸಹಿತ ಮಳೆಯಾಗುವ ಸಂಭವವಿದೆ.
ಬೆAಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 26 ಸೆಲ್ಸಿಯಸ್ ಹಾಗೂ ಕನಿಷ್ಠ 21 ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 29-25
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 28-22

ಮಂಡ್ಯ: 28-22
ಮಡಿಕೇರಿ: 24-20
ರಾಮನಗರ: 28-22
ಹಾಸನ: 26-21
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-21

ಕೋಲಾರ: 27-21
ತುಮಕೂರು: 28-21
ಉಡುಪಿ: 29-25
ಕಾರವಾರ: 29-26
ಚಿಕ್ಕಮಗಳೂರು: 24-19

ದಾವಣಗೆರೆ: 30-22
ಹುಬ್ಬಳ್ಳಿ: 28-22
ಚಿತ್ರದುರ್ಗ: 29-22
ಹಾವೇರಿ: 28-22
ಬಳ್ಳಾರಿ: 32-23
ಗದಗ: 29-22
ಕೊಪ್ಪಳ: 31-23

ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 27-21
ಕಲಬುರಗಿ: 33-24
ಬಾಗಲಕೋಟೆ: 31-23
