Connect with us

Bengaluru City

ರಾಜ್ಯದ ಹವಾಮಾನ ವರದಿ: 18-06-2021

Published

on

Share this

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಗಳಿವೆ. ಕರಾವಳಿ ಭಾಗದಲ್ಲಿ ಇಂದು ಕೂಡ ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಪ್ರಾರಂಭವಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಡ್ಯ, ಕೋಲಾರ ಹಾಗೂ ರಾಮನಗರ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 29-24
ಶಿವಮೊಗ್ಗ: 26-21
ಬೆಳಗಾವಿ: 23-20
ಮೈಸೂರು: 29-21

ಮಂಡ್ಯ: 31-21
ರಾಮನಗರ: 31-21
ಮಡಿಕೇರಿ: 22-17
ಹಾಸನ: 25-19
ಚಾಮರಾಜನಗರ: 30-21

ಚಿಕ್ಕಬಳ್ಳಾಪುರ: 29-20
ಕೋಲಾರ: 31-21
ತುಮಕೂರು: 29-21
ಉಡುಪಿ: 29-25
ಕಾರವಾರ: 28-25

ಚಿಕ್ಕಮಗಳೂರು: 23-18
ದಾವಣಗೆರೆ: 28-22
ಚಿತ್ರದುರ್ಗ: 28-21
ಹಾವೇರಿ: 27-22

ಗದಗ: 27-21
ಕೊಪ್ಪಳ: 28-22
ರಾಯಚೂರು: 32-23
ಯಾದಗಿರಿ: 31-23

ವಿಜಯಪುರ: 29-20
ಬೀದರ್: 29-22
ಕಲಬುರಗಿ: 30-23
ಬಾಗಲಕೋಟೆ: 29-22

Click to comment

Leave a Reply

Your email address will not be published. Required fields are marked *

Advertisement