ರಾಜ್ಯದ ಬಹುತೇಕ ಭಾಗದಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಸಹ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳೂ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 21 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 23-21
ಮೈಸೂರು: 27-19
Advertisement
ಮಂಡ್ಯ: 30-22
ಮಡಿಕೇರಿ: 21-17
ರಾಮನಗರ: 28-26
ಹಾಸನ: 24-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 27-19
ಕೋಲಾರ: 29-21
ತುಮಕೂರು: 28-21
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 23-18
ದಾವಣಗೆರೆ: 26-27
ಹುಬ್ಬಳ್ಳಿ: 25-21
ಚಿತ್ರದುರ್ಗ: 27-21
ಹಾವೇರಿ: 26-22
ಬಳ್ಳಾರಿ: 30-23
ಗದಗ: 26-21
ಕೊಪ್ಪಳ: 28-22
ರಾಯಚೂರು: 29-23
ಯಾದಗಿರಿ: 28-24
ವಿಜಯಪುರ: 31-26
ಬೀದರ್: 25-22
ಕಲಬುರಗಿ: 27-23
ಬಾಗಲಕೋಟೆ: 28-23
Web Stories