ರಾಜ್ಯದಲ್ಲಿ ಒಂದು ವಾರದಿಂದ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 26-21
ಮಂಗಳೂರು: 27-24
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 26-21
Advertisement
ಮಂಡ್ಯ: 27-22
ಮಡಿಕೇರಿ: 19-17
ರಾಮನಗರ: 27-22
ಹಾಸನ: 23-19
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 27-21
ಕೋಲಾರ: 28-22
ತುಮಕೂರು: 27-21
ಉಡುಪಿ: 27-25
ಕಾರವಾರ: 27-25
ಚಿಕ್ಕಮಗಳೂರು: 22-19
ದಾವಣಗೆರೆ: 26-22
ಹುಬ್ಬಳ್ಳಿ: 24-21
ಚಿತ್ರದುರ್ಗ: 25-21
ಹಾವೇರಿ: 26-22
ಬಳ್ಳಾರಿ: 29-24
ಗದಗ: 26-22
ಕೊಪ್ಪಳ: 27-23
ರಾಯಚೂರು: 30-24
ಯಾದಗಿರಿ: 30-24
ವಿಜಯಪುರ: 27-23
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 28-23