ರಾಜ್ಯಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 20 ರವರೆಗೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಶುಕ್ರವಾರ ಶಿವಮೊಗ್ಗ, ಬೆಳಗಾವಿ, ಉಡುಪಿ, ಕಾರವಾರ, ಹಾವೇರಿ, ಬೀದರ್ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಬೆಳಗ್ಗೆ ಬಿಸಿಲು, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 29-24
ಶಿವಮೊಗ್ಗ: 29-22
ಬೆಳಗಾವಿ: 27-21
ಮೈಸೂರು: 29-21
Advertisement
ಮಂಡ್ಯ: 31-22
ಮಡಿಕೇರಿ: 22-17
ರಾಮನಗರ: 31-21
ಹಾಸನ: 27-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 29-19
ಕೋಲಾರ: 31-21
ತುಮಕೂರು: 30-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 30-22
ಹುಬ್ಬಳ್ಳಿ: 29-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 33-24
ಗದಗ: 30-22
ಕೊಪ್ಪಳ: 32-23
ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 32-23
ಬೀದರ್: 27-22
ಕಲಬುರಗಿ: 31-23
ಬಾಗಲಕೋಟೆ: 32-23
Web Stories