ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವಾರಣ ಇರಲಿದ್ದು, ಚಳಿ ಇರಲಿದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ. ಕರಾವಳಿ ಸೇರಿದಂತೆ ಕೆಲ ಭಾಗಗಳಲ್ಲಿ ಎಂದಿನಂತೆ ಜಿಟಿ, ಜಿಟಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather Department) ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ (Weather Report)
ಬೆಂಗಳೂರು: 29-19
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 26-20
ಮೈಸೂರು: 29-20
ಮಂಡ್ಯ: 31-20
ಕೊಡಗು: 24-18
ರಾಮನಗರ: 31-20
ಹಾಸನ: 27-19
ಚಾಮರಾಜನಗರ: 30-19
ಚಿಕ್ಕಬಳ್ಳಾಪುರ: 29-19
ಕೋಲಾರ: 30-20
ತುಮಕೂರು: 29-19
ಉಡುಪಿ: 29-24
ಕಾರವಾರ: 19-10
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಚಿತ್ರದುರ್ಗ: 29-20
ಹಾವೇರಿ: 29-21
ಬಳ್ಳಾರಿ: 32-22
ಗದಗ: 29-21
ಕೊಪ್ಪಳ: 30-22
ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 31-21
ಬೀದರ್: 28-21
ಕಲಬುರಗಿ: 31-22
ಬಾಗಲಕೋಟೆ: 30-22