ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದಿನೇ ದಿನೇ ಚಳಿ ಹೆಚ್ಚಳವಾಗುತ್ತಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಬಿಸಿಲು ಹೆಚ್ಚಿರಲಿದೆ. ಅಲ್ಲದೇ ಈ ಭಾಗಗಳಲ್ಲಿ ಸಣ್ಣ ಪ್ರಮಾಣದ ಚಳಿ ಇರಲಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ನಗರಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 30-19
ಮಂಗಳೂರು: 32-26
ಶಿವಮೊಗ್ಗ: 32-21
ಬೆಳಗಾವಿ: 32-21
ಮೈಸೂರು: 31-20
Advertisement
Advertisement
ಮಂಡ್ಯ: 32-20
ಮಡಿಕೇರಿ: 27-17
ರಾಮನಗರ: 31-19
ಹಾಸನ: 30-18
ಚಾಮರಾಜನಗರ: 32-20
ಚಿಕ್ಕಬಳ್ಳಾಪುರ: 30-19
ಕೋಲಾರ: 29-19
ತುಮಕೂರು: 31-19
ಉಡುಪಿ: 32-25
ಕಾರವಾರ: 33-26
ಚಿಕ್ಕಮಗಳೂರು: 29-18
ದಾವಣಗೆರೆ: 33-21
ಹುಬ್ಬಳ್ಳಿ: 33-21
ಚಿತ್ರದುರ್ಗ: 32-20
ಹಾವೇರಿ: 34-21
ಬಳ್ಳಾರಿ: 34-22
ಗದಗ: 33-21
ಕೊಪ್ಪಳ: 33-22
ರಾಯಚೂರು: 34-22
ಯಾದಗಿರಿ: 34-22
ವಿಜಯಪುರ: 33-22
ಬೀದರ್: 31-19
ಕಲಬುರಗಿ: 33-21
ಬಾಗಲಕೋಟೆ: 34-22