ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಂದು ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಹನಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 34-21
ಮಂಗಳೂರು: 34-27
ಶಿವಮೊಗ್ಗ: 37-23
ಬೆಳಗಾವಿ: 37-23
ಮೈಸೂರು: 35-22
ಮಂಡ್ಯ: 36-22
ಕೊಡಗು: 33-20
ರಾಮನಗರ: 36-22
ಹಾಸನ: 33-21
ಚಾಮರಾಜನಗರ: 35-22
ಚಿಕ್ಕಬಳ್ಳಾಪುರ: 36-22
ಕೋಲಾರ: 36-21
ತುಮಕೂರು: 33-22
ಉಡುಪಿ: 34-27
ಕಾರವಾರ: 33-27
ಚಿಕ್ಕಮಗಳೂರು: 33-20
ದಾವಣಗೆರೆ: 37-23
ಚಿತ್ರದುರ್ಗ: 37-23
ಹಾವೇರಿ: 38-23
ಬಳ್ಳಾರಿ: 40-26
ಗದಗ: 38-24
ಕೊಪ್ಪಳ: 38-24
ರಾಯಚೂರು: 41-28
ಯಾದಗಿರಿ: 41-28
ವಿಜಯಪುರ: 34-21
ಬೀದರ್: 40-26
ಕಲಬುರಗಿ: 42-28
ಬಾಗಲಕೋಟೆ: 41-27