ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದಿನಿಂದ ಸೆ.24ರವರೆಗೆ ಮಳೆಯಾಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಘೋಷಿಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 31-25
ಶಿವಮೊಗ್ಗ: 31-23
ಬೆಳಗಾವಿ: 29-21
ಮೈಸೂರು: 31-22

ಮಂಡ್ಯ: 31-22
ಮಡಿಕೇರಿ: 28-22
ರಾಮನಗರ: 29-22
ಹಾಸನ: 29-21
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 27-21

ಕೋಲಾರ: 28-21
ತುಮಕೂರು: 29-21
ಉಡುಪಿ: 31-26
ಕಾರವಾರ: 30-27
ಚಿಕ್ಕಮಗಳೂರು: 27-19

ದಾವಣಗೆರೆ: 33-23
ಹುಬ್ಬಳ್ಳಿ: 32-23
ಚಿತ್ರದುರ್ಗ: 31-22
ಹಾವೇರಿ: 32-23
ಬಳ್ಳಾರಿ: 32-23
ಗದಗ: 32-22
ಕೊಪ್ಪಳ: 32-23

ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 33-23
ಕಲಬುರಗಿ: 32-24
ಬಾಗಲಕೋಟೆ: 34-23

