ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ. ಅಲ್ಲಲ್ಲಿ ಗುಡುಗು-ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಸೆಲ್ಸಿಯಸ್ ಹಾಗೂ ಕನಿಷ್ಠ 20 ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 30-24
ಶಿವಮೊಗ್ಗ: 30-21
ಬೆಳಗಾವಿ: 31-20
ಮೈಸೂರು: 31-20
ಮಂಡ್ಯ: 30-21
ಮಡಿಕೇರಿ: 27-20
ರಾಮನಗರ: 29-21
ಹಾಸನ: 28-20
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-20
ಕೋಲಾರ: 28-20
ತುಮಕೂರು: 29-21
ಉಡುಪಿ: 30-25
ಕಾರವಾರ: 30-26
ಚಿಕ್ಕಮಗಳೂರು: 27-19
ದಾವಣಗೆರೆ: 31-22
ಹುಬ್ಬಳ್ಳಿ: 31-21
ಚಿತ್ರದುರ್ಗ: 30-21
ಹಾವೇರಿ: 31-21
ಬಳ್ಳಾರಿ: 33-23
ಗದಗ: 31-22
ಕೊಪ್ಪಳ: 32-22
ರಾಯಚೂರು: 34-21
ಯಾದಗಿರಿ: 34-22
ವಿಜಯಪುರ: 33-22
ಕಲಬುರಗಿ: 34-22
ಬಾಗಲಕೋಟೆ: 33-22





