ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Advertisement
ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದ ಮೂರು ದಿನ ಕರ್ನಾಟಕದ ಕರಾವಳಿ ಸೇರಿದಂತೆ ಅನೇಕ ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಹಾಸನ ಚಿಕ್ಕಮಗಳೂರು, ಮಂಡ್ಯದಲ್ಲಿ ದಾವಣಗೆರೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
Advertisement
Advertisement
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 29-24
ಶಿವಮೊಗ್ಗ: 27-21
ಬೆಳಗಾವಿ: 26-22
ಮೈಸೂರು: 27-21
ಮಂಡ್ಯ: 28-21
ಕೊಡಗು: 23-18
ರಾಮನಗರ: 28-21
ಹಾಸನ: 25-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-20
ಕೋಲಾರ: 28-21
ತುಮಕೂರು: 27-20
ಉಡುಪಿ: 29-24
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 27-22
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 28-23
ಗದಗ: 27-22
ಕೊಪ್ಪಳ: 28-23
ರಾಯಚೂರು: 32-24
ಯಾದಗಿರಿ: 33-24
ವಿಜಯಪುರ: 30-23
ಬೀದರ್: 36-23
ಕಲಬುರಗಿ: 34-23
ಬಾಗಲಕೋಟೆ: 31-23