ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದಿನೇ ದಿನೇ ಚಳಿಯ ವಾತಾವರಣ ನಿರ್ಮಾಣವಾಗುತ್ತಿದೆ. ಇಂದು ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 33-26
ಶಿವಮೊಗ್ಗ: 33-22
ಬೆಳಗಾವಿ: 32-19
ಮೈಸೂರು: 31-21
Advertisement
Advertisement
ಮಂಡ್ಯ: 31-21
ಮಡಿಕೇರಿ: 27-18
ರಾಮನಗರ: 31-21
ಹಾಸನ: 29-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-19
Advertisement
ಕೋಲಾರ: 27-20
ತುಮಕೂರು: 29-21
ಉಡುಪಿ: 34-26
ಕಾರವಾರ: 34-26
ಚಿಕ್ಕಮಗಳೂರು: 29-19
ದಾವಣಗೆರೆ: 33-22
ಹುಬ್ಬಳ್ಳಿ: 33-21
ಚಿತ್ರದುರ್ಗ: 31-21
ಹಾವೇರಿ: 33-22
ಬಳ್ಳಾರಿ: 33-23
ಗದಗ: 33-21
ಕೊಪ್ಪಳ: 33-22
ರಾಯಚೂರು: 34-22
ಯಾದಗಿರಿ: 34-22
ವಿಜಯಪುರ: 33-21
ಬೀದರ್: 31-18
ಕಲಬುರಗಿ: 33-21
ಬಾಗಲಕೋಟೆ: 33-22