ರಾಜಧಾನಿ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಮಧ್ಯಾಹ್ನದ ವೇಳೆಗೆ ಕೊಂಚ ಬಿಸಿಲು ಕಾಣಿಸಿಕೊಂಡರೂ, ಸಂಜೆ ವೇಳೆ ಮೋಡ ಕವಿದ ವಾತಾವರಣ ಇರಲಿದೆ.
Advertisement
ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದ ಎರಡು ದಿನ ಕರ್ನಾಟಕದ ಕರಾವಳಿ ಸೇರಿದಂತೆ ಅನೇಕ ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಹಾಸನ ಚಿಕ್ಕಮಗಳೂರು, ಮಂಡ್ಯದಲ್ಲಿ ದಾವಣಗೆರೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 28-22
ಮೈಸೂರು: 26-21
ಮಂಡ್ಯ: 27-22
ಕೊಡಗು: 22-18
ರಾಮನಗರ: 28-231
ಹಾಸನ: 26-20
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 28-19
ಕೋಲಾರ: 29-21
ತುಮಕೂರು: 28-21
ಉಡುಪಿ: 29-25
ಕಾರವಾರ: 37-26
ಚಿಕ್ಕಮಗಳೂರು: 25-19
ದಾವಣಗೆರೆ: 29-22
ಚಿತ್ರದುರ್ಗ: 29-22
ಹಾವೇರಿ: 29-23
ಬಳ್ಳಾರಿ: 32-23
ಗದಗ: 31-22
ಕೊಪ್ಪಳ: 32-23
ರಾಯಚೂರು: 34-24
ಯಾದಗಿರಿ: 35-24
ವಿಜಯಪುರ: 33-23
ಬೀದರ್: 36-23
ಕಲಬುರಗಿ: 36-24
ಬಾಗಲಕೋಟೆ: 33-24